೧ ಕೊರಿಂಥದವರಿಗೆ 10:1

ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 10

1ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;

2ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು;

3ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು;

೧ ಕೊರಿಂಥದವರಿಗೆ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी