ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದಕ್ಕೆ ಯಾವನ ರೂಪವೂ ಮೇಲ್ಬರಹವೂ ಇದೆ ಎಂದು ಅವರನ್ನು ಕೇಳಲು ಅವರು ಪ್ರತ್ಯುತ್ತರವಾಗಿ--ಕೈಸರನದು ಅಂದರು.
22ಆದರೆ ಕೈಸರನಿಗೆ ಕಪ್ಪವನ್ನು ಸಲ್ಲಿಸುವದು ನ್ಯಾಯವೋ ಅಥವಾ ಅಲ್ಲವೋ ಎಂದು ಕೇಳಿದರು.
23ಆದರೆ ಆತನು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ--ನನ್ನನ್ನು ಯಾಕೆ ಶೋಧಿಸುತ್ತೀರಿ?
24ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದಕ್ಕೆ ಯಾವನ ರೂಪವೂ ಮೇಲ್ಬರಹವೂ ಇದೆ ಎಂದು ಅವರನ್ನು ಕೇಳಲು ಅವರು ಪ್ರತ್ಯುತ್ತರವಾಗಿ--ಕೈಸರನದು ಅಂದರು.
26ಆಗ ಅವರು ಜನರ ಮುಂದೆ ಆತನನ್ನು ಮಾತುಗಳಲ್ಲಿ ಸಿಕ್ಕಿಸಲಾರದೆ ಆತನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ