ಯೋವೇಲ 1:15

ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.

ಸಂದರ್ಭದೊಂದಿಗೆ ಓದಿ · ಯೋವೇಲ 1

13ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.

14ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.

15ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.

16ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ?

17ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ.

ಯೋವೇಲ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी