ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
20ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
21ಇದಲ್ಲದೆ ದೇವರಿಗೆ ಭಯಪಡುವವರಾಗಿದ್ದು ಒಬ್ಬರಿ ಗೊಬ್ಬರು ವಿಧೇಯರಾಗಿ ನಡೆದುಕೊಳ್ಳಿರಿ.
22ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ