ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ
34ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.
35ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು.
36ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ
37ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.
38ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ