ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
17ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟ ಕ್ಕೆಲ್ಲಾ ಹೇಳಿದ್ದೇನಂದರೆ--
18ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ