ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.
14ಇದಲ್ಲದೆ ಅವುಗಳ ಜಾತ್ಯಾನುಸಾರವಾಗಿ ಎಲ್ಲಾ ವಿಧವಾದ ಪ್ರಾಣಿ ಪಶು ಪಕ್ಷಿ ಕ್ರಿಮಿಗಳೂ ಪ್ರವೇಶಿಸಿದವು.
15ಹೀಗೆ ಜೀವಶ್ವಾಸವಿರುವ ಎಲ್ಲಾ ಶರೀರಗಳಲ್ಲಿಯೂ ಎರಡೆರಡು ನೋಹನ ಬಳಿಗೆ ನಾವೆಯೊಳಗೆ ಹೋದವು.
16ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.
18ನೀರು ಪ್ರಬಲವಾಗಿ ಭೂಮಿಯ ಮೇಲೆ ಬಹಳವಾಗಿ ಹೆಚ್ಚಿದಾಗ ಆ ನಾವೆಯು ನೀರಿನ ಮೇಲೆ ಹೋಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ