ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು.
1ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು.
2ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ.
3ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ