ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
5ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.
7ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
8ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.
9ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ