ಆದಿಕಾಂಡ 41:17

ಅದಕ್ಕೆ ಫರೋಹನು ಯೋಸೇಫನಿಗೆ--ನನ್ನ ಕನಸಿನಲ್ಲಿ ಇಗೋ, ನಾನು ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 41

15ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.

16ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.

17ಅದಕ್ಕೆ ಫರೋಹನು ಯೋಸೇಫನಿಗೆ--ನನ್ನ ಕನಸಿನಲ್ಲಿ ಇಗೋ, ನಾನು ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.

18ಆಗ ಇಗೋ, ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನದಿಯೊ ಳಗಿಂದ ಏರಿಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.

19ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಬೇರೆ ಏಳು ಹಸುಗಳು ಏರಿಬಂದವು. ಅಂಥಾ ಬಡಕಲಾದ ಹಸುಗಳನ್ನು ನಾನು ಐಗುಪ್ತ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.

ಆದಿಕಾಂಡ 41 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी