ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
1ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
3ಆದದರಿಂದ ಮಳೆ ನಿಂತು ಹೋಯಿತು, ಹಿಂಗಾರೂ ಆಗಲಿಲ್ಲ; ಸೂಳೆಯ ಹಣೆ ನಿನಗಿತ್ತು; ನಾಚುವದನ್ನು ನಿರಾಕರಿಸಿದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ