ಇದಲ್ಲದೆ ಇಸ್ರಾಯೇಲ್ ಮಕ್ಕಳಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವದಕ್ಕಾಗಿ ಬೇಟೆಯಾಡಿ ಯಾವದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿ ನಿಂದ ಮುಚ್ಚಬೇಕು.
13ಇದಲ್ಲದೆ ಇಸ್ರಾಯೇಲ್ ಮಕ್ಕಳಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವದಕ್ಕಾಗಿ ಬೇಟೆಯಾಡಿ ಯಾವದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿ ನಿಂದ ಮುಚ್ಚಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ