ಪ್ರಸಂಗಿ 9:5

ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 9

3ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)

4ಜೀವಂತರಾಗಿರುವವರೆಲ್ಲ ರೊಂದಿಗೆ ಸೇರಿಕೊಂಡವನಿಗೆ ನಿರೀಕ್ಷೆ ಇರುವದು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.

5ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ.

6ಅವರ ಪ್ರೀತಿಯೂ ದ್ವೇಷವೂ ಹೊಟ್ಟೇಕಿಚ್ಚೂ ಸಹ ಈಗ ಅಳಿದು ಹೋಗಿವೆ. ಸೂರ್ಯನ ಕೆಳಗೆ ಆಗುವ ಯಾವ ದರಲ್ಲೂ ಎಂದಿಗೂ ಅವರಿಗೆ ಪಾಲು ಇಲ್ಲ.

7ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.

ಪ್ರಸಂಗಿ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी