ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು.
44ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು.
45ದೇಶಾಂತ ದವರು ನನಗೆ ಅಧೀನರಾಗುವರು; ಕೇಳಿದ ಕೂಡಲೆ ನನಗೆ ವಿಧೇಯರಾಗುವರು.
46ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ