ಇದರಲ್ಲಿ ರುವ ಕೋಟೆಗಳುಳ್ಳ ಪಟ್ಟಣಗಳು ಯಾವವಂದರೆ, ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್
33ಅವರ ಮೇರೆಯು ಹೆಲೇಫಿನಿಂದ ಅಲ್ಲೋನಿನಿಂದ ಚಾನನ್ನಿಮ್, ಅದಾಮಿ, ನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಹಾದು ಲಕ್ಕೂಮಿನವರೆಗೂ ಹೋಗಿ ಯೊರ್ದನಿಗೆ ಮುಗಿಯು ವದು.
34ಆ ಮೇರೆಯು ಪಶ್ಚಿಮಕ್ಕೆ ಅಜ್ನೊತ್ ತಾಬಾರಿಗೆ ತಿರುಗಿ ಅಲ್ಲಿಂದ ಹುಕ್ಕೋಕಿಗೆ ಹೊರಟು ದಕ್ಷಿಣಕ್ಕೆ ಜೆಬುಲೂನನನ್ನೂ ಪಶ್ಚಿಮಕ್ಕೆ ಆಶೇರನನ್ನೂ ಸೂರ್ಯೋದಯದ ದಿಕ್ಕಿನಲ್ಲಿ ಯೊರ್ದನಿನ ಬಳಿಯ ಲ್ಲಿರುವ ಯೂದವನ್ನೂ ಮುಟ್ಟಿ ಬರುವದು.
35ಇದರಲ್ಲಿ ರುವ ಕೋಟೆಗಳುಳ್ಳ ಪಟ್ಟಣಗಳು ಯಾವವಂದರೆ, ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್
36ಆದಾಮಾ, ರಾಮಾ, ಹಾಚೋರ್,
37ಕೆದೆಷ್, ಎದ್ರೈ, ಎನ್ಹಾಚೊರ್,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ