ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
9ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
10ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ