ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.
13ಯೆಹೋಶು ವನು ಅಮಾಲೇಕ್ಯನನ್ನೂ ಅವನ ಜನರನ್ನೂ ಕತ್ತಿಯಿಂದ ಸೋಲಿಸಿದನು.
14ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.
15ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.
16ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ