೧ ಪೂರ್ವಕಾಲವೃತ್ತಾಂತ 16:4

ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 16

2ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ

3ಇಸ್ರಾಯೇಲಿನಲ್ಲಿರುವ ಸ್ತ್ರೀ ಪುರುಷರಾದ ಸಮಸ್ತರಿಗೂ ಒಬ್ಬೊಬ್ಬರಿಗೆ ಒಂದೊಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಕೊಟ್ಟನು.

4ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.

5ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.

6ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.

೧ ಪೂರ್ವಕಾಲವೃತ್ತಾಂತ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी