ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು.
32ಅವನಿಗೂ ಅವನ ಮನೆಯಲ್ಲಿದ್ದವರೆಲ್ಲರಿಗೂ ಅವರು ಕರ್ತನ ವಾಕ್ಯವನ್ನು ತಿಳಿಸಿದರು.
33ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು.
35ಬೆಳಗಾದ ಮೇಲೆ ನ್ಯಾಯಾಧಿಪತಿಗಳು--ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಸಿಪಾಯಿಗಳ ಮೂಲಕ ಹೇಳಿಕಳುಹಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ