ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.
5ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ.
6ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ.
7ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.
8ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ