ಯೆಹೆಜ್ಕೇಲನು 14:10

ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು; ವಿಚಾರಿಸು ವವನ ದಂಡನೆಯು ಹೇಗೋ ಹಾಗೆಯೇ ಪ್ರವಾ ದನೆಯ ದಂಡನೆಯೂ ಇರುವದು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 14

8ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ.

9ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.

10ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು; ವಿಚಾರಿಸು ವವನ ದಂಡನೆಯು ಹೇಗೋ ಹಾಗೆಯೇ ಪ್ರವಾ ದನೆಯ ದಂಡನೆಯೂ ಇರುವದು.

11ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವ ದರಿಂದ ಅವರು ನನ್ನ ಜನರಾಗಿರುವರು ಅವರಿಗೆ ನಾನು ದೇವರಾಗಿರುವೆನು, ಎಂದು ದೇವರಾದ ಕರ್ತನು ಹೇಳುತ್ತಾನೆ.

12ಕರ್ತನ ವಾಕ್ಯವು ನನಗೆ ತಿರಿಗಿ ಬಂದು ಹೇಳಿದ್ದೇ ನಂದರೆ--

ಯೆಹೆಜ್ಕೇಲನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी