ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.
9ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗ ಡಲೂ ರಥದ ಸಂಗಡಲೂ ಬಂದು ಎಲೀಷನ ಮನೆಯ ಬಾಗಲ ಬಳಿಯಲ್ಲಿ ನಿಂತನು.
10ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ