ಅದನ್ನು ಮನುಷ್ಯರ ಮೇಲೆ ಹೊಯ್ಯಬಾರದು, ಇಲ್ಲವೆ ಅದರ ಮಾದರಿ ಯಂತೆ ಅದಕ್ಕೆ ಸಮಾನವಾದದ್ದನ್ನು ಮಾಡಬಾರದು. ಅದು ಪರಿಶುದ್ಧವಾದದ್ದು, ಅದು ನಿಮಗೆ ಪರಿಶುದ್ಧ ವಾಗಿರಬೇಕು.
30ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು.
31ಇಸ್ರಾಯೇಲ್ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು.
32ಅದನ್ನು ಮನುಷ್ಯರ ಮೇಲೆ ಹೊಯ್ಯಬಾರದು, ಇಲ್ಲವೆ ಅದರ ಮಾದರಿ ಯಂತೆ ಅದಕ್ಕೆ ಸಮಾನವಾದದ್ದನ್ನು ಮಾಡಬಾರದು. ಅದು ಪರಿಶುದ್ಧವಾದದ್ದು, ಅದು ನಿಮಗೆ ಪರಿಶುದ್ಧ ವಾಗಿರಬೇಕು.
33ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ