ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.
15ಅದರ ಆದಾಯವನ್ನು ಬಹಳವಾಗಿ ಆಶೀರ್ವದಿ ಸುವೆನು; ಆದರೆ ಬಡವರನ್ನು ರೊಟ್ಟಿಯಿಂದ ತೃಪ್ತಿ ಪಡಿಸುವೆನು.
16ಅದರ ಯಾಜಕರಿಗೆ ರಕ್ಷಣೆಯನ್ನೂ ಹೊದಿಸುವೆನು; ಅದರ ಪರಿಶುದ್ಧರು ಗಟ್ಟಿಯಾಗಿ ಉತ್ಸಾಹ ಧ್ವನಿಮಾಡುವರು.
17ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.
18ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ