ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
28ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
30ಯೇಸು ಪ್ರತ್ಯುತ್ತರವಾಗಿ--ಈ ಧ್ವನಿಯು ನನಗೋ ಸ್ಕರವಲ್ಲ, ನಿಮಗೋಸ್ಕರವೇ ಬಂದಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ