೨ ಕೊರಿಂಥದವರಿಗೆ 13:8

ಸತ್ಯಕ್ಕೆ ವಿರುದ್ಧವಾಗಿ ನಾವೇನು ಮಾಡದೆ ಸತ್ಯಕ್ಕಾಗಿಯೇ ಮಾಡುತ್ತೇವೆ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 13

6ಆದರೆ ನಾವಂತೂ ಭ್ರಷ್ಠರಲ್ಲವೆಂದು ನಿಮಗೆ ಗೊತ್ತಾಗುವದೆಂದು ನಾನು ಭರವಸವುಳ್ಳ ವನಾಗಿದ್ದೇನೆ.

7ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂದಲ್ಲ, ನಾವು ಭ್ರಷ್ಠರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವ ರಾಗ ಬೇಕೆಂಬದೇ.

8ಸತ್ಯಕ್ಕೆ ವಿರುದ್ಧವಾಗಿ ನಾವೇನು ಮಾಡದೆ ಸತ್ಯಕ್ಕಾಗಿಯೇ ಮಾಡುತ್ತೇವೆ.

9ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ. ಇದಲ್ಲದೆ ನೀವು ಪರಿ ಪೂರ್ಣತೆಗೆ ಬರಬೇಕೆಂಬದೇ ನಮ್ಮ ಇಷ್ಟ.

10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.

೨ ಕೊರಿಂಥದವರಿಗೆ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी