ಮನಸ್ಸೆಯ ಮಕ್ಕಳ ಮೇರೆಯಲ್ಲಿರುವ ಬೇತ್ಷಾನೂ ಅದರ ಗ್ರಾಮಗಳೂ ತಾನಾಕವೂ ಅದರ ಗ್ರಾಮಗಳೂ ಮೆಗಿದ್ದೋನೂ ಅದರ ಗ್ರಾಮಗಳೂ ದೋರೂ ಅದರ ಗ್ರಾಮಗಳೂ ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಕುಮಾರರು ವಾಸವಾಗಿದ್ದರು.
27ಇವನ ಮಗನು ನೋನನು, ಇವನ ಮಗನು ಯೆಹೋಷುವನು.
29ಮನಸ್ಸೆಯ ಮಕ್ಕಳ ಮೇರೆಯಲ್ಲಿರುವ ಬೇತ್ಷಾನೂ ಅದರ ಗ್ರಾಮಗಳೂ ತಾನಾಕವೂ ಅದರ ಗ್ರಾಮಗಳೂ ಮೆಗಿದ್ದೋನೂ ಅದರ ಗ್ರಾಮಗಳೂ ದೋರೂ ಅದರ ಗ್ರಾಮಗಳೂ ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಕುಮಾರರು ವಾಸವಾಗಿದ್ದರು.
30ಆಶೇರನ ಕುಮಾರರು--ಇಮ್ನನು, ಇಷ್ವನು, ಇಷ್ವೀ, ಬೆರೀಯನು ಅವರ ಸಹೋದರಿಯಾದ ಸೆರಹಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ