ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು.
6ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು.
7ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು.
8ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು.
9ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ