ಬಾಲಕರು ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಎದ್ದರೆ ನನಗೆ ಎದುರು ಮಾತಾಡುತ್ತಾರೆ.
16ನನ್ನ ಸೇವಕನನ್ನು ಕರೆದರೆ, ಅವನು ನನಗೆ ಉತ್ತರ ಕೊಡುವದಿಲ್ಲ; ನನ್ನ ಬಾಯಿಯಿಂದ ಅವನನ್ನು ಬೇಡಿಕೊಳ್ಳಬೇಕಾ ಯಿತು.
17ನನ್ನ ಶ್ವಾಸವು ನನ್ನ ಹೆಂಡತಿಗೆ ತಿಳಿಯದ್ದಾಗಿದೆ; ನನ್ನ ಹೊಟ್ಟೆಯ ಮಕ್ಕಳನ್ನು ಬೇಡುತ್ತೇನೆ.
18ಬಾಲಕರು ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಎದ್ದರೆ ನನಗೆ ಎದುರು ಮಾತಾಡುತ್ತಾರೆ.
19ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಅಸಹ್ಯಿಸುತ್ತಾರೆ; ನಾನು ಪ್ರೀತಿಮಾಡಿದವರೇ ನನಗೆ ವಿರೋಧವಾಗಿ ತಿರುಗಿ ದ್ದಾರೆ.
20ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ