೧ ಅರಸುಗಳು 3:22

ಆಗ ಆ ಬೇರೆ ಹೆಂಗಸು--ಇಲ್ಲ, ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅಂದಳು. ಆದರೆ ನಾನು--ಹಾಗಲ್ಲ; ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅಂದೆನು. ಹೀಗೆ ಅವರು ಅರಸನ ಮುಂದೆ ಮಾತನಾಡಿದರು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 3

20ಇವಳು ಮಧ್ಯರಾತ್ರಿಯಲ್ಲಿ ಎದ್ದು ನಿನ್ನ ದಾಸಿಯು ನಿದ್ರೆ ಗೈಯುತ್ತಿರುವಾಗ ನನ್ನ ಹತ್ತಿರ ಮಲಗಿದ್ದ ನನ್ನ ಮಗ ನನ್ನು ತೆಗೆದುಕೊಂಡು ಅದನ್ನು ತನ್ನ ಎದೆಯ ಮೇಲೆ ಮಲಗಿಸಿಕೊಂಡು ತನ್ನ ಸತ್ತ ಮಗುವನ್ನು ನನ್ನ ಎದೆಯ ಮೇಲೆ ಮಲಗಿಸಿದಳು.

21ಉದಯದಲ್ಲಿ ನನ್ನ ಕೂಸಿಗೆ ಮೊಲೆ ಕೊಡಲು ಎದ್ದಾಗ ಇಗೋ, ಅದು ಸತ್ತಿತ್ತು. ಉದಯದಲ್ಲಿ ಅದನ್ನು ಯೋಚಿಸಿದಾಗ ಇಗೋ, ಅದು ನಾನು ಹೆತ್ತ ಮಗುವಾಗಿದ್ದಿಲ್ಲ ಅಂದಳು.

22ಆಗ ಆ ಬೇರೆ ಹೆಂಗಸು--ಇಲ್ಲ, ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅಂದಳು. ಆದರೆ ನಾನು--ಹಾಗಲ್ಲ; ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅಂದೆನು. ಹೀಗೆ ಅವರು ಅರಸನ ಮುಂದೆ ಮಾತನಾಡಿದರು.

23ಆಗ ಅರಸನುಇವಳು--ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅನ್ನುತ್ತಾಳೆ. ಅವಳು--ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅನ್ನುತ್ತಾಳೆ ಎಂದು ಹೇಳಿ

24ಅರಸನು--ಕತ್ತಿಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದನು. ಅವರು ಕತ್ತಿಯನ್ನು ಅರಸನ ಬಳಿಗೆ ತಂದರು.

೧ ಅರಸುಗಳು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी