ದೈನಂದಿನ ಮನ್ನಾ

ಆಗ ಯೆಹೂದ ಜನರೆಲ್ಲರೂ ಇಸ್ರಾಯೇಲ್‌ ಜನರಿಗೆ ಪ್ರತ್ಯುತ್ತರವಾಗಿ--ಅರಸನು ನಮಗೆ ಸವಿಾಪ ಬಂಧು ವಾದದರಿಂದ; ಈ ಕಾರ್ಯಕ್ಕೋಸ್ಕರ ನೀವು ಕೋಪ ವಾಗಿರುವದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಅಂದರು.

೨ ಸಮುವೇಲನು 19:42