ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.
1ತರುವಾಯ ಕರ್ತನು ಮೋಶೆ ಆರೋನರೊಡನೆ ಮಾತನಾಡಿ ಹೇಳಿದ್ದೇನಂದರೆ
3ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ