ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.
1ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.
2ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.
3ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ