ಪ್ರಕಟನೆ 2:15

ಅದರಂತೆ ನಾನು ಹಗೆ ಮಾಡುವ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿನ್ನಲ್ಲಿದ್ದಾರೆ.

ಸಂದರ್ಭದೊಂದಿಗೆ ಓದಿ · ಪ್ರಕಟನೆ 2

13ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ

14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು

15ಅದರಂತೆ ನಾನು ಹಗೆ ಮಾಡುವ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿನ್ನಲ್ಲಿದ್ದಾರೆ.

16ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.

17ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ

ಪ್ರಕಟನೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी