ಗಲಾತ್ಯದವರಿಗೆ 4:1

ನಾನು ಈಗ ಹೇಳುವದೇನಂದರೆ, ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾ ಗಿದ್ದರೂ ಬಾಲಕನಾಗಿರುವ ತನಕ ದಾಸನಿಗೂ ಅವ ನಿಗೂ ಯಾವ ಭೇದವೂ ಇಲ್ಲ.

ಸಂದರ್ಭದೊಂದಿಗೆ ಓದಿ · ಗಲಾತ್ಯದವರಿಗೆ 4

1ನಾನು ಈಗ ಹೇಳುವದೇನಂದರೆ, ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾ ಗಿದ್ದರೂ ಬಾಲಕನಾಗಿರುವ ತನಕ ದಾಸನಿಗೂ ಅವ ನಿಗೂ ಯಾವ ಭೇದವೂ ಇಲ್ಲ.

2ಆದರೆ ತಂದೆಯು ನೇಮಿಸಿದ ದಿನದವರೆಗೂ ಅವನು ಶಿಕ್ಷಕರ ಮತ್ತು ಮನೆವಾರ್ತೆಯವರ ಕೈಕೆಳಗಿರುವನು.

3ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು.

ಗಲಾತ್ಯದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी