ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
6ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.
7ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
8ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ