ಅನೀತಿಯೆಲ್ಲವೂ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು.
15ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
16ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
17ಅನೀತಿಯೆಲ್ಲವೂ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು.
18ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
19ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ