ದೈನಂದಿನ ಮನ್ನಾ

ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆ

೨ ಪೂರ್ವಕಾಲವೃತ್ತಾಂತ 21:12