ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
16ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
17ಕರ್ತನೇ, ಎಷ್ಟರ ವರೆಗೆ ನೀನು ನೋಡುವಿ? ಅವರ ನಾಶನಗಳಿಂದಲೂ ಸಿಂಹಗಳಿಂದಲೂ ನನ್ನ ಪ್ರಿಯವಾದ ಪ್ರಾಣವನ್ನು ತಪ್ಪಿಸು.
18ಮಹಾಸಭೆ ಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರಲ್ಲಿ ನಿನ್ನನ್ನು ಸ್ತುತಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ