ಯೆರೆಮಿಯ 23:25

ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 23

23ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ?

24ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.

25ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ.

26ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರ ವರೆಗೆ ಇರುವದು? ಹೌದು, ಅವರು ತಮ್ಮ ಹೃದಯದ ಮೋಸವನ್ನು ಪ್ರವಾದಿಸುವವರೇ;

27ಅವರ ತಂದೆ ಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತು ಬಿಡುವಂತೆ ಮಾಡುವದಕ್ಕೆ ಯೋಚಿಸುತ್ತಾರೆ.

ಯೆರೆಮಿಯ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी