ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
8ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,
9ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು,
10ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
11ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ