ಎಜ್ರನು 4:8

ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿ ಯಾದ ಶಿಂಷೈಯೂ ಯೆರೂಸಲೇಮಿಗೆ ವಿರೋಧವಾಗಿ ಅರಸನಾದ ಆರ್ತಷಸ್ತನಿಗೆ--

ಸಂದರ್ಭದೊಂದಿಗೆ ಓದಿ · ಎಜ್ರನು 4

6ಆದರೆ ಅಹಷ್ವೇರೋಷನು ಆಳುವಾಗ ಅವನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಕಾಗದ ಬರೆದರು.

7ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು.

8ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿ ಯಾದ ಶಿಂಷೈಯೂ ಯೆರೂಸಲೇಮಿಗೆ ವಿರೋಧವಾಗಿ ಅರಸನಾದ ಆರ್ತಷಸ್ತನಿಗೆ--

9ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿಯಾದ ಶಿಂಷೈಯೂ ಮಿಕ್ಕಾದ ಅವರ ಜೊತೆಗಾರರೂ ದಿನಾಯರೂ ಅಪರ್ಸತ್ಕಾ ಯರೂ ಟರ್ಪಲಾಯರೂ ಅಪಾರ್ಸಾಯರೂ ಯೆರ ಕ್ಯರೂ ಬಾಬೆಲಿನವರೂ ಶೂಷನ್ಯರೂ ದೆಹಾಯರೂ ಏಲಾಮ್ಯರೂ ಮಹಾಘನವುಳ್ಳ ಆಸೆನಪ್ಪರನು ಬರ ಮಾಡಿ

10ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಮಿಕ್ಕಾದ ಜನಗಳೂ ನದಿಯ ಈಚೆಯಲ್ಲಿರುವ ಇತರ ಜನಗಳೂ--

ಎಜ್ರನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी