ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.
12ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು.
14ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.
15ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ