ಯೆಹೆಜ್ಕೇಲನು 39:15

ಪ್ರಯಾಣಿ ಕರು ಆ ದೇಶದಲ್ಲಿ ಹಾದುಹೋದ ಮೇಲೆ ಹೂಣಿಡು ವರು. ಹಮೋನ ಗೋಗನ ಕಣಿವೆಯಲ್ಲಿ ಹೂಣಿ ಡುವ ತನಕ ಆ ದೇಶದಲ್ಲಿ ಹಾದುಹೋಗುವವರು ಯಾವದಾದರೊಂದು ಮನುಷ್ಯನ ಎಲುಬನ್ನು ನೋಡಿ ದಾಗ ಅದಕ್ಕೆ ಗುರುತು ಹಾಕುವರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 39

13ಹೌದು ದೇಶದ ಎಲ್ಲಾ ಜನರು ಅವರನ್ನು ಹೂಣಿಡುವರು; ನಾನು ಮಹಿಮೆಯನ್ನು ಹೊಂದುವ ದಿನದಲ್ಲಿ ಅದರ ಪ್ರಖ್ಯಾತಿ ಅವರಿಗಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.

14ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹಾದುಹೋಗುವವರ ಸಹಾಯದಿಂದ ಹೂಣಿಡುವ ದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು.

15ಪ್ರಯಾಣಿ ಕರು ಆ ದೇಶದಲ್ಲಿ ಹಾದುಹೋದ ಮೇಲೆ ಹೂಣಿಡು ವರು. ಹಮೋನ ಗೋಗನ ಕಣಿವೆಯಲ್ಲಿ ಹೂಣಿ ಡುವ ತನಕ ಆ ದೇಶದಲ್ಲಿ ಹಾದುಹೋಗುವವರು ಯಾವದಾದರೊಂದು ಮನುಷ್ಯನ ಎಲುಬನ್ನು ನೋಡಿ ದಾಗ ಅದಕ್ಕೆ ಗುರುತು ಹಾಕುವರು.

16ಹೀಗೆ ಅವರು ಶುದ್ಧೀಕರಿಸಿದ ಆ ನಗರದ ಹೆಸರು ಹಮೋನ.

17ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್‌ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು.

ಯೆಹೆಜ್ಕೇಲನು 39 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी