ಅಪೊಸ್ತಲರ ಕೃತ್ಯಗಳು 24:5

ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 24

3ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ.

4ಆದಾಗ್ಯೂ ನಾನು ನಿನ್ನನ್ನು ಹೆಚ್ಚು ಬೇಸರಗೊಳಿಸದಂತೆ ನಾವು ಹೇಳುವ ಕೆಲವು ಮಾತುಗಳನ್ನು ದಯದಿಂದ ನೀನು ಕೇಳಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.

5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.

6ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು.

7ಆದರೆ ಮುಖ್ಯನಾಯಕನಾದ ಲೂಸ್ಯನು ನಮ್ಮ ಬಳಿಗೆ ಬಂದು ಮಹಾ ಬಲಾತ್ಕಾರದಿಂದ ಅವನನ್ನು ನಮ್ಮ ಕೈಗಳಿಂದ ಬಿಡಿಸಿ,

ಅಪೊಸ್ತಲರ ಕೃತ್ಯಗಳು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी