ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
10ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
11ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ