ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.
11ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
12ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.
13ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ ಅಂದಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ