ದೈನಂದಿನ ಮನ್ನಾ

ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.

೨ ಪೂರ್ವಕಾಲವೃತ್ತಾಂತ 29:5