ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
1ತಿರಿಗಿ ಒಂದು ದಿನ ಕರ್ತನ ಬಳಿಯಲ್ಲಿ ನಿಂತುಕೊಳ್ಳುವದಕ್ಕೆ ದೇವರ ಪುತ್ರರು ಬಂದಾಗ ಸೈತಾನನು ಸಹ ಅವರ ಸಂಗಡ ಬಂದನು.
2ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ