ಜೀಫ್ ಅದೋರೈಮ್ ಲಾಕೀಷ್ ಅಜೇಕ
7ಬೇತ್ಚೂರ ಸೋಕೋ
8ಅದುಲ್ಲಾಮ್ ಗತ್ಊರು ಮಾರೇಷ್
9ಜೀಫ್ ಅದೋರೈಮ್ ಲಾಕೀಷ್ ಅಜೇಕ
10ಚೋರ್ಗ ಅಯ್ಯಾಲೋನ್ ಹೆಬ್ರೋನ್ ಕಟ್ಟಿಸಿದನು. ಇವು ಯೆಹೂದ ಬೆನ್ಯಾ ವಿಾನ್ ಪ್ರಾಂತ್ಯಗಳಲ್ಲಿ ಕೋಟೆಯುಳ್ಳ ಪಟ್ಟಣ ಗಳಾಗಿವೆ.
11ಇದಲ್ಲದೆ ಅವನು ಕೋಟೆಗಳನ್ನು ಬಲ ಪಡಿಸಿ ಅವುಗಳಲ್ಲಿ ನಾಯಕರನ್ನೂ ಆಹಾರ ಎಣ್ಣೆ ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ